ಮಂಡ್ಯದಲ್ಲಿ ಮುಂದುವರಿದ ಕಾವೇರಿ ಕಿಚ್ಚು
ತಮಿಳುನಾಡಿಗೆ ನೀರು ಹರಿಸುವಂತೆ CWRC ಆದೇಶ ಹಿನ್ನೆಲೆ ಮಂಡ್ಯದಲ್ಲಿ ಕಾವೇರಿ ಹೋರಾಟ ಮುಂದುವರಿದಿದೆ. ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರು ಮೈಸೂರು ಹೆದ್ದಾರಿ ತಡೆದು ಆಕ್ರೋಶ ಹೊರಹಾಕಿದ್ದಾರೆ. ಖಾಲಿ ಬಿಂದಿಗೆಗಳನ್ನ ಪ್ರದರ್ಶಿಸಿ…
ಕಾಫಿ ಬೋರ್ಡ್ ನಿರ್ದೇಶಕ ಚಂದ್ರಶೇಖರ್ ಮನೆ ಸೇರಿ ಬೆಂಗಳೂರಿನ 15ಕ್ಕೂ ಹೆಚ್ಚು ಕಡೆ ಐಟಿ ದಾಳಿ
ಬೆಂಗಳೂರಿನಲ್ಲಿ ಬೆಳ್ಳಂ ಬೆಳ್ಳಗ್ಗೆ ಐಟಿ ದಾಳಿ ನಡೆದಿದೆ. ನಗರದ 15 ಕಡೆ ಐಟಿ ರೇಡ್ ನಡೆದಿದ್ದು, ಉದ್ಯಮಿಗಳು ಹಾಗೂ ಜ್ಯುವೆಲರಿ ಶಾಪ್ ಮೇಲೆ ಐಟಿ ದಾಳಿಯಾಗಿದೆ. ಸರ್ಜಾಪುರ ಬಳಿಯ ಮುಳ್ಳೂರು , ಆರ್ ಎಂ.ವಿ ಎಕ್ಸ್ಟೆನ್ಷನ್ , ಬಿಇಎಲ್ ಸರ್ಕಲ್ ,…
ಬೆಂಗಳೂರು ಕಂಬಳಕ್ಕೆ ಸರ್ಕಾರದಿಂದ 1 ಕೋಟಿ ಸಹಾಯಧನ: ಡಿ.ಕೆ.ಶಿವಕುಮಾರ್
ರಾಜಧಾನಿಯಲ್ಲಿ ಮುಂದಿನ ತಿಂಗಳು ನಡೆಯಲಿರುವ ಕಂಬಳ ಓಟದ ಸ್ಪರ್ಧೆಗೆ ಅಗತ್ಯ ಸಹಾಯಧನ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ನಗರದ ಅರಮನೆ ಮೈದಾನದಲ್ಲಿ ಬುಧವಾರ 'ಬೆಂಗಳೂರು ಕಂಬಳ- ನಮ್ಮ ಕಂಬಳದ ಕರೆಪೂಜೆ' ನೆರವೇರಿಸಿ ಮಾತನಾಡಿದ ಅವರು 'ನಾಡಿನ ಹೆಮ್ಮೆಯ ಇತಿಹಾಸ, ದೇಶೀಯ…
ವಿಶ್ವಕಪ್ ನಲ್ಲಿ ಭಾರತಕ್ಕೆ ಸತತ 2ನೇ ಗೆಲುವು, ರೋಹಿತ್ ಅಬ್ಬರಕ್ಕೆ ಶರಣಾದ ಆಫ್ಘಾನಿಸ್ತಾನ!
ರೋಹಿತ್ ಶರ್ಮಾ ಸ್ಫೋಟಕ ಸೆಂಚುರಿ, ಇಶಾನ್ ಕಿಶನ್ ಹಾಗೂ ವಿರಾಟ್ ಕೊಹ್ಲಿ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸತತ 2ನೇ ಗೆಲುವು ದಾಖಲಿಸಿದೆ. ಆಫ್ಘಾನಿಸ್ತಾನ ನೀಡಿದ 273 ರನ್ ಟಾರ್ಗೆಟ್‌ನ್ನು ಭಾರತ 35 ಓವರ್‌ಗಳಲ್ಲಿ ಚೇಸ್ ಮಾಡಿ…
ಮೈತ್ರಿ ಓಕೆ, ಆದ್ರೆ ಜೆಡಿಎಸ್ಗೆ ಮಂಡ್ಯ ಬಿಟ್ಟುಕೊಡಬೇಡಿ: ಕೆ.ಸಿ.ನಾರಾಯಣಗೌಡ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಆಗುತ್ತಿರುವುದು ಸಂತೋಷದ ವಿಚಾರ. ಆದರೆ, ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವುದಕ್ಕೆ ನನ್ನ ವಿರೋಧವಿದೆ ಎಂದು ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು. ಪಟ್ಟಣದ ಅವರ ನಿವಾಸದಲ್ಲಿ ಮಾತನಾಡಿ, ಪ್ರಸ್ತುತ ಸುಮಲತಾ ಅಂಬರೀಶ್ ಮಂಡ್ಯ ಕ್ಷೇತ್ರದ ಸಂಸದೆಯಾಗಿದ್ದಾರೆ.…
ದಸರಾ ವಿವಿಧ ಕಾಮಗಾರಿಗಳ ಪರಿಶೀಲನೆ
ಮೈಸೂರು : ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಮೇಯರ್ ಶಿವಕುಮಾರ್ ಅವರು ವಿವಿಧ ದಸರಾ ಕಾಮಗಾರಿಗಳನ್ನು ಮಂಗಳವಾರ ಪರಿಶೀಲಿಸಿದರು. ವಿಜಯದಶಮಿ ಜಂಬೂಸವಾರಿ ಮೆರವಣಿಗೆ ಸಾಗುವ ರಾಜಮಾರ್ಗದಲ್ಲಿ ಪರಿಶೀಲನೆಯನ್ನು ಅವರು ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿಯಿಂದ ಆರಂಭಿಸಿದರು. ನಂತರ ಚಾಮರಾಜ ವೃತ್ತ, ಕೆ.ಆರ್.…
ಚಲೋ ಚಾಮುಂಡಿ ಬೆಟ್ಟ ಜಾಥಾಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರಬೇಕು : ಪ್ರತಾಪ್ ಸಿಂಹ
ಮೈಸೂರು : ಮಹಿಷಾ ದಸರಾ ವಿರೋಧಿಸಿ ಅ.13 ರಂದು ನಡೆಯಲಿರುವ ಚಲೋ ಚಾಮುಂಡಿ ಬೆಟ್ಟ ಜಾಥಾಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರಬೇಕು ಎಂದು ಸಂಸದ ಪ್ರತಾಪ್ ಸಿಂಹ ಕರೆ ನೀಡಿದರು. ಚಲೋ ಚಾಮುಂಡಿ ಬೆಟ್ಟ ಜಾಥಾ ಹಿನ್ನೆಲೆಯಲ್ಲಿ ತಿಲಕ್ ನಗರದ ಶ್ರೀರಾಮ…
ಸೋಮಣ್ಣಗೆ ಪಕ್ಷದಲ್ಲಿ ಅಸಮಾಧಾನ ಇರುವುದು ಸತ್ಯ: ಈಶ್ವರಪ್ಪ
ಮೈಸೂರು : ಮಾಜಿ ಸಚಿವ ವಿ. ಸೋಮಣ್ಣ ಅವರಿಗೆ ಪಕ್ಷದಲ್ಲಿ ಅಸಮಾಧಾನ ಇರುವುದು ಸತ್ಯ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ತಿಳಿಸಿದರು. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದ ಯೋಜನೆ ಬೇರೆಯದೇ ಇತ್ತು. ವಿ. ಸೋಮಣ್ಣ ಪವರ್ ಫುಲ್…
ಡಿ.ಕೆ. ಶಿವಕುಮಾರ್ ಜೀವ ತೆಗೆಯುವ ಸಂಚು : ಎಂ. ಲಕ್ಷ್ಮಣ
ಮೈಸೂರು : ಒಕ್ಕಲಿಗ ಮುಖಂಡರ ಏಳಿಗೆ ಸಹಿಸದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಮತ್ತೊಮ್ಮೆ ಜೈಲಿಗೆ ಕಳುಹಿಸಲು ಸಂಚು ರೂಪಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಆರೋಪಿಸಿದರು. ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ…
ಸರ್ಕಾರ ಬೀಳಿಸುವ ಕನಸನ್ನು ಕುಮಾರಸ್ವಾಮಿ ಕಾಣಲಿ: ಚಲುವರಾಯಸ್ವಾಮಿ
ಹಾಲಿ ಇರುವ ಕಾಂಗ್ರೆಸ್ ಸರ್ಕಾರ ಬೀಳುತ್ತೆ, ಮತ್ತೆ ರಾಜ್ಯದಲ್ಲಿ ಚುನಾವಣೆ ನಡೆಯುತ್ತೆ, ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುತ್ತೆ ಎಂದು ಕುಮಾರಸ್ವಾಮಿ ಕನಸು ಕಾಣುವುದಾದರೆ ಕಾಣಲಿ. ಅವರ ಕನಸಿಗೆ ನಾವು ಅಡ್ಡಿ ಮಾಡುವುದಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ತಾಲೂಕಿನ ಬೆಳ್ಳೂರಿನಲ್ಲಿ…