ನಿಫಾ ವೈರಸ್; ಅಲರ್ಟ್ ಘೋಷಿಸಿದ ಆರೋಗ್ಯ ಇಲಾಖೆ
ಬೆಂಗಳೂರು: ಕೇರಳದಲ್ಲಿ ನಿಫಾ ವೈರಸ್ ಹೆಚ್ಚಳ ಹಿನ್ನೆಲೆಯಲ್ಲಿ ಕರ್ನಾಟಕ ಆರೋಗ್ಯ ಇಲಾಖೆ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಅಲರ್ಟ್ ಘೋಷಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಶಂಕಿತ ಪ್ರಕರಣಗಳನ್ನು ದಾಖಲಿಸಿಕೊಂಡು ಸೂಕ್ತ ಚಿಕಿತ್ಸೆ ನೀಡಬೇಕು. ಶಂಕಿತ…
PODCAST : ಉರುಳು ಸೇವೆ ಮಾಡುವ ಮೂಲಕ ಮಹಿಳೆಯರ ಆಕ್ರೋಶ
ಮೈಸೂರು: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಬೆಂಗಳೂರು-ಮೈಸೂರು ಎಕ್ಸಪ್ರೆಸ್ವೇ ನಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಮಹಿಳೆಯರು ಉರುಳು ಸೇವೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. 420 ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಎಂದು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.…
PODCAST : ಮೈತ್ರಿ ಮಾತುಕತೆ ನಡೆಸಲು ಹೆಚ್ ಡಿ ಕುಮಾರಸ್ವಾಮಿ ನಿವಾಸಕ್ಕೆ ಆಗಮಿಸಿದ ಕೆಎಸ್ ಈಶ್ವರಪ್ಪ
ಬೆಂಗಳೂರು: ಅತ್ತ ಮೈಸೂರು ಮತ್ತು ಮಂಡ್ಯ ಭಾಗಗಳಲ್ಲಿ ರೈತರು ಕಾವೇರಿ ನೀರಿಗಾಗಿ ಹೋರಾಟ ಮಾಡುತ್ತಿದ್ದರೆ ಇಲ್ಲಿ ಬೆಂಗಳೂರಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಹೋರಾಡುವುದಕ್ಕೆ ಸ್ನೇಹ ಬೆಳೆಸಲು ಕಸರತ್ತು ನಡೆಸಿದ್ದಾರೆ. ಬಿಜೆಪಿ ಹಿರಿಯ ನಾಯಕ…
PODCAST : ತಮಿಳುನಾಡುಗೆ ನೀರು ಬಿಡುವಂತೆ ಸಿಡಬ್ಲ್ಯೂಆರ್ ಸಿ ಆದೇಶ, ಮಂಡ್ಯ ಭಾಗದಲ್ಲಿ ತೀವ್ರಗೊಂಡ ಪ್ರತಿಭಟನೆಗಳು
ಮಂಡ್ಯ: ತಮಿಳುನಾಡುಗೆ ಮುಂದಿನ 15 ದಿನಗಳವರೆಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ಮಂಡ್ಯ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರತಿಭಟನೆಗಳು ತೀವ್ರಗೊಂಡಿವೆ. ಕೆಆರ್ ಎಸ್ ಜಲಾಶಯದಲ್ಲಿ ನೀರಿನ ಮಟ್ಟ ದಿನೇದಿನೆ ಕುಸಿಯುತ್ತಿದೆ. ಬೇಸಾಯದ ಮಾತು…
PODCAST : ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಸರ್ಕಾರ ನೀರು ಹರಿಸಬಾರದು; ಹೆಚ್ಡಿ ಕುಮಾರಸ್ವಾಮಿ
ಬೆಂಗಳೂರು ಸೆ.13: ಮತ್ತೆ 15 ದಿನ ನೀರು ಹರಿಸುವಂತೆ ಸರ್ಕಾರಕ್ಕೆ ಕಾವೇರಿ ಜಲ ನಿಯಂತ್ರಣ ಸಮಿತಿ ಕೊಟ್ಟಿರುವ ನಿರ್ದೇಶನ ಆಘಾತಕಾರಿಯಾಗಿದೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಸರ್ಕಾರ ನೀರು ಹರಿಸಬಾರದು. ಕಷ್ಟಸೂತ್ರವೇ ಇಲ್ಲ, ಕರ್ನಾಟಕಕ್ಕಷ್ಟೇ ಸಂಕಷ್ಟವೇ? ತಮಿಳುನಾಡಿಗೆ ಯಾವ ಸಂಕಷ್ಟವೂ ಇಲ್ಲ ಎಂದು…
PODCAST : ಅಂಗಡಿಯಲ್ಲಿ ಕೂತು ಟೀ ಕುಡಿಯುತ್ತಿದ್ದ ಯುವಕನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ
ಮಂಡ್ಯ : ಸಕ್ಕರೆ ನಾಡಲ್ಲಿ ಬರ್ಬರ ಕೊಲೆ ನಡೆದಿದ್ದು ಇಡೀ ಮಂಡ್ಯದ ಜನ ಬೆಚ್ಚಿಬಿದ್ದಿದ್ದಾರೆ. ನಡು ರಸ್ತೆಯಲ್ಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆ ಮಾಡಿದ ಘಟನೆ ಮಂಡ್ಯದ ಗಾಂಧಿನಗರ 4ನೇ ಕ್ರಾಸ್ನಲ್ಲಿ ನಡೆದಿದೆ. ಅಕ್ಷಯ್ ಅಲಿಯಾಸ್ ಗಂಟ್ಲು(22)ನನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ.…
PODCAST : ಕಾವೇರಿ ವಿವಾದ; ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ತುರ್ತು ಸಭೆ
ಬೆಂಗಳೂರು: ತಮಿಳುನಾಡಿಗೆ ಮತ್ತೆ ಐದು ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ತುರ್ತು ಸಭೆ ನಡೆಯಲಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 12:30 ಕ್ಕೆ ವಿಶೇಷ ಸಭೆ ಕರೆಯಲಾಗಿದೆ.…
PODCAST : ಕೆ.ಆರ್.ಎಸ್ ಜಲಾಶಯದಲ್ಲಿ ನೀರಿನ ಮಟ್ಟ 97.74 ಅಡಿಗೆ ಕುಸಿತ
ಮಂಡ್ಯ: ಕೆಆರ್ಎಸ್ ಜಲಾಶಯದಲ್ಲಿ ನೀರಿನ ಮಟ್ಟ 97.74 ಅಡಿಗೆ ಕುಸಿದೆ. ಕೆಆರ್ಎಸ್ ಜಲಾಶಯದ ಇಂದಿನ ನೀರಿನ ಮಟ್ಟ 97.74 ಅಡಿ. ಕೆಆರ್ಎಸ್ ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿ. ಒಳಹರಿವು 2741 ಕ್ಯೂಸೆಕ್, ಹೊರಹರಿವು 4498 ಕ್ಯೂಸೆಕ್ ಆಗಿದೆ.
PODCAST : ಲಿಂಗಾಬುದಿ ಕೆರೆಯ ಜಲಚರಗಳು ಸಾವು; ಸಮಿತಿ ರಚನೆ
ಮೈಸೂರು: ಲಿಂಗಾಬುದಿ ಕೆರೆಯ ಜಲಚರಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯಿಂದ ತಜ್ಞರ ಜಂಟಿ ಸಮಿತಿ ರಚಿಸಲಾಗಿದೆ. ಕೆರೆಗೆ ಕೊಳಚೆ ನೀರು ಸೇರುತ್ತಿರುವುದಕ್ಕೆ ಕಾರಣ, ಮೀನುಗಳ ಸಾವಿಗೆ ಕಾರಣ ತಿಳಿದುಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದರು. ಕೇಂದ್ರ ಮಾಲಿನ್ಯ…
PODCAST : ಬಿಜೆಪಿಯಿಂದ ಕಾವೇರಿ ರಕ್ಷಣಾ ಯಾತ್ರೆ
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಕಾವೇರಿ ರಕ್ಷಣಾ ಯಾತ್ರೆಗೆ ವಿಪಕ್ಷ ಬಿಜೆಪಿ ಮುಂದಾಗಿದೆ. ಬಿಜೆಪಿ ನಾಯಕರು ಮೂರು ತಂಡಗಳಲ್ಲಿ ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ರಾಮನಗರ ಮತ್ತು ಹಾಸನ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದೆ. ಮಾಜಿ ಸಿಎಂ ಬಸವರಾಜ…